ಅವರ ದುಡ್ಡಲ್ಲಿ ಫ್ರೀ ಊಟ ಮಾಡೊ ನಮ್ಮದು ಒಂದು ಜನ್ಮಾನ..? | SWIGGY | ZOMATO | UBEREATS | DUNZO | DELIVERY BOY

Oneindia Kannada 2020-01-28

Views 22

ನಗರದಲ್ಲಿ ಅತಿ ಹೆಚ್ಚು ಸಂಚಾರ ನಿಯಮಾವಳಿಗಳನ್ನು ಉಲ್ಲಂಘನೆ ಮಾಡುವುದು ರೆಸ್ಟೋರೆಂಟ್‌ಗಳಿಂದ ಮನೆ ಅಥವಾ ಕಚೇರಿಗಳಿಗೆ ಆಹಾರ ಸರಬರಾಜು ಮಾಡುವ ವಿವಿಧ ಕಂಪೆನಿಗಳ ಡೆಲಿವರ್ ಬಾಯ್‌ಗಳು ಎಂಬ ಆರೋಪವಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸ್ ಆಯುಕ್ತ ಭಾಸ್ಕರರಾವ್, ಸ್ವಿಗ್ಗಿ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ.
Bengaluru Police Commissioner Bhaskar Rao warned Swiggy and other Pizza delivery companies that, if their delivery boys continue to violate traffic rules, their management will be behind bars.

Share This Video


Download

  
Report form
RELATED VIDEOS