ಇಂಗ್ಲೆಂಡ್‌ನ ಮಾರಕ ವೇಗಿ ಸ್ಟುವರ್ಟ್ ಬ್ರಾಡ್‌ಗೆ ಪಂದ್ಯದ ಸಂಭಾವನೆಯ ಶೇ.15ರಷ್ಟು ದಂಡ ವಿಧಿಸಲಾಗಿದೆ. ದಕ್ಷಿಣ ಆಫ್ರಿಕಾ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಅಶ್ಲೀಲ ಪದ ಬಳಸಿದ್ದಕ್ಕಾಗಿ ಬ್ರಾಡ್ ಶಿಕ್ಷೆಗೆ ಗುರಿಯಾಗಿದ್ದಾರೆ.
Stuart Broad fined after audible obscenity in South Africa Test