ಹರಿಯಾಣದ ಹಿಸಾರ್ ಮೂಲದವರಾದ ಸೈನಾ ನೆಹ್ವಾಲ್ ಬುಧವಾರ ಬಿಜೆಪಿ ಸೇರ್ಪಡೆಗೊಳ್ಳಲಿದ್ದು, ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ತಾರಾ ಪ್ರಚಾರಕರಾಗಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ.
Indian Badminton Star Saina Nehwal is likely to join BJP on Wednesday.