ಶಾಸಕರ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದ ಸಂಸದ | MP Srinivas Prasad | Oneindia kannada

Oneindia Kannada 2020-01-30

Views 1.4K

ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದು ಒಂದೆಡೆಯಾದರೆ, ಸಚಿವ ಸ್ಥಾನದ ಕುರಿತು ಹಲವು ಹೇಳಿಕೆಗಳು ವ್ಯಕ್ತವಾಗುತ್ತಿರುವುದು ಮತ್ತೊಂದೆಡೆ. ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಶ್ರೀನಿವಾಸ್ ಪ್ರಸಾದ್, "ಬಂದವರ ತಾಳ್ಮೆ ಪರೀಕ್ಷೆ ಮಾಡಬೇಡಿ. ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಿ, ಒಳ್ಳೆಯ ಆಡಳಿತ ಕೊಡಿ" ಎಂದು ಆಗ್ರಹಿಸಿದ್ದಾರೆ.

"Don't test the patience of party members. Expand the cabinet and give good governance" said MP Srinivas Prasad in mysuru

Share This Video


Download

  
Report form
RELATED VIDEOS