Union Budget 2020 : ಹೊಸ ಶಿಕ್ಷಣ ನೀತಿಯ ಬಗ್ಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ | Education | Engineering

Oneindia Kannada 2020-02-01

Views 562

ಮೋದಿ ಸರ್ಕಾರ್ 2.0 ಪೂರ್ಣ ಪ್ರಮಾಣದ ಬಜೆಟ್ ಮಂಡನೆ ವೇಳೆ ಮುಂದಿನ ಆರ್ಥಿಕ ವರ್ಷಕ್ಕೆ ಅನುಗುಣವಾಗಿ ಮೂಲ ಆದಾಯ ತೆರಿಗೆ ಮಿತಿಯನ್ನು ಬದಲಾಯಿಸಲು ಮುಂದಾಗುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. ಆದಾಯ ತೆರಿಗೆ ಪಾವತಿ ಮಿತಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 5 ಲಕ್ಷ ರು ತನಕ ವಾರ್ಷಿಕ ಆದಾಯವಿರುವ ಸಂಬಳದಾರರು ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ.

Union Budget 2020: Highlights of 2020-21 Central Union Budget

Share This Video


Download

  
Report form
RELATED VIDEOS