ಭಾರತ ವಿರುದ್ಧದ ಟಿ20 ಸರಣಿಯಲ್ಲಿ ಹೀನಾಯವಾಗಿ ಸೋತಿರುವ ನ್ಯೂಜಿಲೆಂಡ್ ಗೆ ತಂಡಕ್ಕೆ ಮತ್ತೊಮ್ಮೆ ಆಘಾತವಾಗಿದೆ. ಟಿ20 ಸರಣಿ ವೇಳೆ ಗಾಯಗೊಂಡಿದ್ದ ನಾಯಕ ಕೇನ್ ವಿಲಿಯಮ್ಸನ್ ಅವರು ಏಕದಿನ ಸರಣಿಯ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.
New Zealand suffered a blow ahead of the ODI series against India after star man and skipper Kane Williamson was ruled out of the opening two games of the series with a shoulder injury. In Williamson's absence, wicketkeeper-batsman Tom Latham will lead New Zealand with Mark Chapman called up to the squad to replace the 29-year-old.