2020ರ ಆಟೋ ಎಕ್ಸ್‌ಪೋದಲ್ಲಿ ಮಾರುತಿ ಸ್ವಿಫ್ಟ್ ಹೈಬ್ರಿಡ್ ಕಾರ್ ಅನ್ನು ಅನಾವರಣಗೊಳಿಸಲಾಗಿದೆ. ಹೊಸ ಮಾರುತಿ ಸ್ವಿಫ್ಟ್ ಹೈಬ್ರಿಡ್ ಮಾದರಿಯ ಕಾರು ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಹೊಸ ಮಾರುತಿ ಸ್ವಿಫ್ಟ್ ಹೈಬ್ರಿಡ್ ಕಾರಿನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಈ ಕಾರಿನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.