ಅಧಿಕಾರದ ಅವಧಿಯನ್ನು ಪೂರ್ಣಗೊಳಿಸುತ್ತಾ ಬಿಜೆಪಿ ಸರ್ಕಾರ | BJP | Karnataka | Oneindia Kannada

Oneindia Kannada 2020-02-06

Views 8.5K

ರಾಜ್ಯದ ರಾಜಕಾರಣದಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆಗಳಿಲ್ಲ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ತನ್ನ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸುತ್ತದೆ. ಯಡಿಯೂರಪ್ಪ ಅವರ ಸರ್ಕಾರ ಸುಭದ್ರವಾಗಿರಲಿದೆ" ಎಂದು ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ.

There are currently no issues in state politics. The BJP-led state government completes its term said Kodi mutt sree in hubballi,

Share This Video


Download

  
Report form
RELATED VIDEOS