ಬೆಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘಟನೆ ತಡೆಯಲು ಪೊಲೀಸರು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಒನ್ ವೇಯಲ್ಲಿ ಪ್ರಯಾಣ ಮಾಡುವುದನ್ನು ತಪ್ಪಿಸಲು ಕಠಿಣ ಕ್ರಮವನ್ನು ಜಾರಿಗೊಳಿಸುತ್ತಿದ್ದಾರೆ.
Bengaluru city traffic police booking criminal cases against drivers who travel on the wrong-side of one-ways and also seizing the vehicles.