ಮಂಗಳವಾರ ಮೌಂಟ್ ಮೌಂಗನ್ಯುಯಿಯಲ್ಲಿ ನಡೆದಿದ್ದ ನ್ಯೂಜಿಲೆಂಡ್-ಭಾರತ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಮತ್ತು ನ್ಯೂಜಿಲೆಂಡ್ ಆಟಗಾರ ಜೇಮ್ಸ್ ನೀಶಮ್ ನಡುವೆ ಕ್ಷಣಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
India has lost against New Zealand in the final and 3rd ODI at Bay Oval by 5 wickets and faces a whitewash after clean sweeping t20 series. Neesham and Rahul were caught up in the heat of the moment