Most wanted Ravi Pujari brought back to Bangalore | Ravi Poojari | Arrested | Karnataka Police

Oneindia Kannada 2020-02-24

Views 1

ಭೂಗತ ಪಾತಕಿ ರವಿ ಪೂಜಾರಿಯನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್‌ ದೇಶದಿಂದ ಸೋಮವಾರ ನಸುಕಿನಲ್ಲಿ ಬೆಂಗಳೂರಿಗೆ ಕರೆತರಲಾಗಿದೆ.ಕೊಲೆ, ಸುಲಿಗೆ, ಜೀವ ಬೆದರಿಕೆ ಸೇರಿದಂತೆ ಅನೇಕ ರಾಜ್ಯಗಳಲ್ಲಿ ವಿವಿಧ ಪ್ರಕರಣಗಳನ್ನು ಎದುರಿಸುತ್ತಿದ್ದ ರವಿ ಪೂಜಾರಿ, ಸುಮಾರು 30 ವರ್ಷಗಳಿಂದ ಪೊಲೀಸರಿಗೆ ಬೇಕಾಗಿದ್ದ.

Bengaluru Police brought gangster Ravi Pujari back to Bangalore on Monday midnight from Senegal. He was wanted in India from the past 30 years

Share This Video


Download

  
Report form
RELATED VIDEOS