ದೆಹಲಿಯಲ್ಲಿ ಹಿಂಸಾಚಾರ ತಾರಕಕ್ಕೇರುತ್ತಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ. ಈ ನಿಟ್ಟಿನಲ್ಲಿ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತುರ್ತು ಸಭೆ ನಡೆಸುತ್ತಿದ್ದಾರೆ.
Union Home Minister Amit Shah is chairing a meeting with Delhi CM Arvind Kejriwal, Lt Governor Anil Baijal, Police Commissioner Amulya Patnaik, Congress leader Subhash Chopra, BJP leaders Manoj Tiwari & Rambir Singh Bidhuri and others.