ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವುದರಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಸೋತಿದ್ದಾರೆ, ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಒತ್ತಾಯಿಸಿದ್ದಾರೆ.
Congress president Sonia Gandhi has asked Home Minister Amit Shah to resign in the wake of three days of violence in northeast Delhi.