ಆರಂಭಿಕ ಬ್ಯಾಟ್ಸ್‌ಮನ್ ಶೆಫಾಲಿ ವರ್ಮಾ ಅವರ ಸ್ಫೋಟಕ ಬ್ಯಾಟಿಂಗ್, ರಾಧಾ ಯಾದವ್ ಮಾರಕ ಬೌಲಿಂಗ್‌ನಿಂದಾಗಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಕೊನೇ ಲೀಗ್ ಪಂದ್ಯದಲ್ಲಿ ಭಾರತದ ವನಿತಾ ತಂಡ, ಶ್ರೀಲಂಕಾ ವಿರುದ್ಧ 7 ವಿಕೆಟ್ ಸುಲಭ ಗೆಲುವನ್ನಾಚರಿಸಿದೆ.
Indian womens team are playing like a dream . They managed to register their 4th consecutive victory of the world cup . they beat Sri lanka quite comfortably