ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ 'ಕೋಟಿಗೊಬ್ಬ-3' ಸಿನಿಮಾ ಮುಗಿಸಿ ಮುಂದಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸುದೀಪ್ ಅಭಿನಯದ ಬಹುನಿರೀಕ್ಷೆಯ 'ಫ್ಯಾಂಟಮ್' ಸಿನಿಮಾದ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಿದೆ.
Sudeep starrer Phantom movie shooting begins from today. This movie is directed by Anup Bhandari and he has posted some very interesting updates on the movie