ಚಿತ್ರರಂಗ ಬಿಡಲು ನಿರ್ಧರಿಸಿದ್ದ ವಿಷ್ಣು ಬಾಳಿಗೆ 'ಹೊಂಬಿಸಿಲು' ಬೆಳಕಾಗಿದ್ದು ಹೇಗೆ? | Vishnu | filmibeat kannada

Filmibeat Kannada 2020-03-02

Views 24

ಸುಮಾರು 4 ದಶಕಗಳ ಕಾಲ ಕನ್ನಡ ಚಿತ್ರರಂಗವಾಳಿರುವ ವಿಷ್ಣುವರ್ಧನ್ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆಯುತ್ತಿದ್ದ ಸಮಯದಲ್ಲಿ ವಿಷ್ಣು ಬಾಳಲ್ಲಿ ದಿಢೀರ್ ಬದಲಾವಣೆಯಾಗುತ್ತೆ. ಅಂದು 1976-77ರ ಸಮಯ. ವಿಷ್ಣುವರ್ಧನ್ ಚಿತ್ರರಂಗದಿಂದ ದೂರ ಆಗುವ ನಿರ್ಧಾರಕ್ಕೆ ಬರುತ್ತಾರೆ. ಸಿನಿಮಾರಂಗ ಬಿಟ್ಟು ಟ್ಯಾಕ್ಸಿ ಡ್ರೈವರ್ ಆಗಲು ನಿರ್ಧರಿಸುತ್ತಾರೆ. ಈ ಬಗ್ಗೆ ಅಳಿಯ ಅನಿರುದ್ಧ ಹೇಳಿರುವ ಇಂಟ್ರಸ್ಟಿಂಗ್ ಸಂಗತಿ ಇಲ್ಲಿದೆ.

Vishnuvardhan ruled the Kannada industry for almost 4 decades But how many of us know that he once decided to become a cab driver when there was no cinema opportunity.

Share This Video


Download

  
Report form
RELATED VIDEOS