ಕೊರೊನಾ ವೈರಸ್ ನಿಂದಾಗಿ ಇಡೀ ವಿಶ್ವಕ್ಕೆ ವಿಶ್ವವೇ ಬೆಚ್ಚಿ ಬಿದ್ದಿದೆ. ಮಾರಣಾಂತಿಕ ವೈರಸ್ ನಿಂದಾಗಿ ಚೀನಾದಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಡೆಡ್ಲಿ ಕೊರೊನಾ ಇದೀಗ ಭಾರತಕ್ಕೂ ಕಾಲಿಟ್ಟಿದೆ. ದೆಹಲಿ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಕೊರೊನಾ ಪ್ರಕರಣಗಳು ವರದಿ ಆಗಿದೆ. ಹೀಗಿರುವಾಗಲೇ, ಕನ್ನಡ ಚಿತ್ರದಲ್ಲೂ ನಟಿಸಿದ ಟಾಲಿವುಡ್ ನ ಪ್ರಖ್ಯಾತ ಸಿನಿಮಾ ನಟಿ ಚಾರ್ಮಿ ಕೌರ್ ಬೇಜವಾಬ್ದಾರಿ ವಿಡಿಯೋ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
Tollywood Actress Actress Charmmee Faces backlash for making insensitive video on Coronavirus, later apologises.