ಮಾರಣಾಂತಿಕ ಕೊರೊನಾ ವೈರಸ್ ನಿಂದಾಗಿ ಇಡೀ ವಿಶ್ವವೇ ಬೆಚ್ಚಿಬಿದ್ದಿದೆ. ಮಹಾಮಾರಿ ಕೊರೊನಾ ವೈರಸ್ ನಿಂದಾಗಿ ಚೀನಾದಲ್ಲಿ ಮರಣ ಮೃದಂಗ ಮುಂದುವರಿದಿದೆ. ಡೆಡ್ಲಿ ಕೊರೊನಾ ವೈರಸ್ ಗೆ ಯಾವುದೇ ಔಷಧಿ ಇಲ್ಲ ಅಂತ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟ ಪಡಿಸಿದೆ, ಅಂಥದ್ರಲ್ಲಿ, ಕೊರೊನಾ ವೈರಸ್ ಗೆ ಗೋಮೂತ್ರ ಮತ್ತು ಹಸುವಿನ ಸಗಣಿ ರಾಮಬಾಣ ಅಂತ ಬಿಜೆಪಿ ಶಾಸಕಿ ಹೇಳಿದ್ದಾರೆ. ಅದು ಅಸ್ಸಾಂನ ಬಜೆಟ್ ಅಧಿವೇಶನದಲ್ಲಿ.
Cow Urine and Cow Dung can cure Corona Virus claims Assam BJP MLA Suman Haripriya.