ಕರ್ನಾಟಕದಲ್ಲಿ ಮೊದಲ ಕೊರೊನಾವೈರಸ್ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳನ್ನು ಮುಂದೂಡುವಂತೆ ಕರ್ನಾಟಕ ಸರ್ಕಾರ ಅಧಿಕೃತವಾಗಿ ಪತ್ರ ಬರೆದಿದೆ.
Karnataka State Government wrote a letter to the central government to postpone IPL Bangalore matches just because of coronavirus.