Minister Suresh Kumar praised Sudha Murthy | Infosys | Karnataka

Oneindia Kannada 2020-03-13

Views 1

ವಿಶ್ವಾದ್ಯಂತ ಕೊರೊನಾ ವೈರಸ್‍ಗೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಈ ಸೋಂಕಿನಿಂದ ವೃದ್ಧನೊಬ್ಬ ಮೃತಪಟ್ಟಿರುವುದು ದೃಢವಾಗಿದೆ. ಇದೀಗ ಕೊರೊನಾ ವೈರಸ್ ಚಿಕಿತ್ಸೆಗೆ ತಮ್ಮ ಕೈಲಾದ ಸಹಾಯ ಮಾಡಲು ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅವರು ಮುಂದಾಗಿದ್ದಾರೆ.

People are infected with coronavirus worldwide. It is already confirmed that an elderly person has died of this infection in Karnataka. Infosys Chairperson Sudhamoorthy has now come forward to do her best to treat coronavirus.

Share This Video


Download

  
Report form