ಕರ್ನಾಟಕ ಬಂದ್ ಕೇವಲ ಎರಡು ವಾರ ಅಲ್ಲ, ಮೂರು ವಾರ ಮಾಡಬೇಕು. ನಮ್ಮಲ್ಲಿ ದಿನೇ ದಿನೇ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಹೀಗಾಗಿ ಇದನ್ನ ವಿಸ್ತರಣೆ ಮಾಡಬೇಕು ಎಂದು ಯುಟಿ ಖಾದರ್ ಹೇಳಿದರು.
Karnataka Bandh should be done three weeks, not just two weeks. "We are getting more and more cases, so this should be expanded," UT Khader said.