ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಜನತಾ ಕರ್ಫ್ಯೂಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮೋದಿಯವರು ನಮ್ಮ ಮುಖ್ಯಮಂತ್ರಿಗಳು ಹಾಗು ಅರೋಗ್ಯ ಸಚಿವರೊಂದಿಗೆ ಮಾತನಾಡಿದ್ದರು
To fight this pandemic Narendra modi has called for Janatha Curfew . Modi also spoke to BSY and Sri Ramulu explaining Janatha Curfew