ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ 22 ರಂದು ಕರೆ ಕೊಟ್ಟಿರುವ ಜನತಾ ಕರ್ಫ್ಯೂ ಗೆ ನಾವೆಲ್ಲರೂ ಬೆಂಬಲಿಸೋಣ ಎಲ್ಲರೂ ಮನೆಯಲ್ಲಿರೋ ಮೂಲಕ ನಮ್ಮಜವಾಬ್ದಾರಿಯನ್ನು ನಿಭಾಯಿಸೋಣ ಅಂತ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ಜನರಲ್ಲಿ ಮನವಿ ಮಾಡಿಕೊಂಡೊದ್ದಾರೆ.
Let us all support the janata curfew,called by PM Narendra Modi on march 22 and Let's support everyone inside the house, Infosys chairmen Sudha murthy appeals to people