ಆರೋಗ್ಯ ಸೇತು ಆಪ್ ಡೌನ್ಲೋಡ್ ಮಾಡಿಕೊಂಡು ಆರೋಗ್ಯವಂತ ಸಮಾಜವನ್ನು ನಿರ್ಮಿಸೋಣ. ಕೊರೊನಾ ವಿರುದ್ಧದ ಹೋರಾಟಕ್ಕೆ ಪ್ರಧಾನಿ ಮೋದಿಯವರು ಕರೆ ಕೊಟ್ಟಂತೆ ಆರೋಗ್ಯ ಇಲಾಖೆ ಅಭಿವೃದ್ಧಿ ಪಡಿಸಿರುವ ಆರೋಗ್ಯ ಸೇತು ಆಪ್ ನ್ನು ಡೌನ್ಲೋಡ್ ಮಾಡಿಕೊಂಡು ಕೊರೊನಾ ನಿಯಂತ್ರಣಕ್ಕೆ ಉತ್ತಮ ಸಲಹೆ ಸೂಚನೆಗಳನ್ನು ಪಡೆದುಕೊಳ್ಳೋಣ ಅಂತಾ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
Download Arogya Setu App and build a healthy society.Prime Minister Modi's call for a fight against Corona, download the Health Set Up App developed by the Department of Health and get good advice on corona control, said Jagadish Shettar.