ತವರು ಜಿಲ್ಲೆಯ ಜನರಿಗೆ ಶಕ್ತಿ ತುಂಬಿದ ಸಚಿವ ಸುಧಾಕರ್..! | Dr K Sudhakar

Oneindia Kannada 2020-05-16

Views 604

ಇಂದು ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ಪರೀಕ್ಷಾ ಪ್ರಯೋಗಾಲಯ ಉದ್ಘಾಟಿಸಿದೆ. ಚಿಕ್ಕಬಳ್ಳಾಪುರದ ಸಾರ್ವಜನಿಕ ಜಿಲ್ಲಾಸ್ಪತ್ರೆಯಲ್ಲಿ ಈ ಪ್ರಯೋಗಾಲಯ ಆರಂಭಿಸಲಾಗಿದ್ದು ಇನ್ನು ಮುಂದೆ ಜಿಲ್ಲೆಯ ಎಲ್ಲಾ ಕೋವಿಡ್ ಪರೀಕ್ಷೆಗಳನ್ನು ಇಲ್ಲೇ ನಡೆಸಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

Share This Video


Download

  
Report form
RELATED VIDEOS