ಕೊರೋನಾ ಸೋಂಕಿತ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಮಗು ಆರೋಗ್ಯವಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮುಂಬೈನಿಂದ ಬಂದಿದ್ದ 7 ಜನ ಕಾರ್ಮಿಕರಲ್ಲಿ 5 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ ತಾಯಿಗೆ ಮಾತ್ರ ಸೋಂಕು ತಗುಲಿದ್ದು, ಮಗುವಿಗೆ ಸೋಂಕು ಪತ್ತೆಯಾಗಿಲ್ಲ ಅಂತಾ ಮಾಹಿತಿ ನೀಡಿದ್ರು.
Vijayapura District Collector YS Patil informed that a woman infected with coronavirus has given birth to a baby girl and the baby is in good health. Speaking in the city, he said the infection was detected in 5 out of 7 workers from Mumbai. Only the mother is currently infected and the child has not been infected.