ಅವಧಿ ಪೂರ್ಣಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅವಕಾಶ ನೀಡದಂತೆ ಹಾಗೂ ಪಂಚಾಯಿತಿಗಳಿಗೆ ಚುನಾವಣೆ ನಡೆಸುವಂತೆ ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿತು.
The nation wide lockdown has been eased to some extent but meanwhile KPCC leaders went protested about BJP controlling all the gram Panchayat even after the time period