ವರ್ಷ ಪೂರ್ತಿ ಶ್ರಮವಹಿಸಿ ಬೆಳೆದ 300 ಬಾಳೆ ಗಿಡಗಳನ್ನು ಕಿಡಿಗೇಡಿಗಳು ಕತ್ತರಿಸಿ ನಾಶ ಪಡಿಸಿರುವ ಘಟನೆ ರಾಮನಗರದ ತಿಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
ಘಟನೆಗೆ ಸಂಭಂದಿಸಿದಂತೆ ರಾಮನಗರ ಗ್ರಾಮಾಂತ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
decr:The incident took place at Thimmasandra village in Ramanagaram, where cut and destroyed 300 plantains that had been cultivated throughout the year.
A case has been registered at the Ramanagara police station.