ನಟ ಯಶ್ ಕೆಜಿಎಫ್ ಚಿತ್ರದ ಮೂಲಕ ತಮ್ಮ ಕೀರ್ತಿಯನ್ನು ಹೆಚ್ಚಿಸಿಕೊಂಡವರು. ದೇಶದಾದ್ಯಂತ ಮಾತ್ರವಲ್ಲ, ವಿದೇಶಗಳಲ್ಲಿಯೂ ಅವರಿಗೆ ಅಭಿಮಾನಿಗಳಿದ್ದಾರೆ. ಅವರ ಕೆಜಿಎಫ್ ಚಿತ್ರದ ಮೊದಲ ಭಾಗ ಹಾಗೂ ಎರಡನೆಯ ಭಾಗದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಚರ್ಚೆಗಳಾಗುತ್ತಲೇ ಇರುತ್ತವೆ. ಫೇಸ್‌ಬುಕ್, ಟ್ವಿಟ್ಟರ್ ಮತ್ತು ಇನ್‌ಸ್ಟಾಗ್ರಾಂನಂತಹ ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಹೆಚ್ಚಾಗಿದೆ. ಈ ಜನಪ್ರಿಯತೆ ಅವರಿಗೆ ಮತ್ತೊಂದು ಹೆಗ್ಗಳಿಕೆ ತಂದುಕೊಟ್ಟಿದೆ.
Rocking Star Yash has gained 12th position in the average retweets per tweet for Indian actors in Twitter 2020.