ಚಿರು ಸರ್ಜಾ‌ ಬಗ್ಗೆ ಭಾವನಾತ್ಮಕವಾಗಿ ನಟಿ ಹರಿಪ್ರಿಯಾ ಹೇಳಿದ್ದೇನು?| Hari Priya | Chiranjeevi Sarja

Filmibeat Kannada 2020-06-12

Views 6.6K

ನಟ ಚಿರು ಯಾವತ್ತೂ ಚಿರಂಜೀವಿನೇ ಎಂದು ನಟಿ ಹರಿಪ್ರಿಯ ಅವರು ಚಿರು ಸಾವಿನ ಬಗ್ಗೆ ತಮ್ಮ ಬ್ಲಾಗ್‍ನಲ್ಲಿ ಬರೆದುಕೊಂಡಿದ್ದಾರೆ. ಚಿರು ಅವರ ಜೊತೆ ಕಳೆದ ಸಮಯ ಮತ್ತು ಅವರ ಸಾವಿನ ಸುದ್ದಿಯನ್ನು ಕೇಳಿದಾಗ ಆದ ಆಘಾತವನ್ನು ಹರಿಪ್ರಿಯ ಇಲಿಹಂಚಿಕೊಂಡಿದ್ದಾರೆ. ಜೊತೆಗೆ ಚಿರು ಅವರನ್ನು ನೋಡಲು ಹೋದಾಗ ಅವರಿಗಾದ ನೋವು, ಮೇಘನಾ, ಅರ್ಜುನ್ ಸರ್ಜಾ ಮತ್ತು ಧ್ರುವ ಅವರ ಬಗ್ಗೆಯೂ ಭಾವನಾತ್ಮಕವಾದ ಸಾಲುಗಳನ್ನು ಬರೆದುಕೊಂಡಿದ್ದಾರೆ.

Actress Harirupriya wrote on her blog about Chiru.Haripriya shares the spending time with chiru

Share This Video


Download

  
Report form
RELATED VIDEOS