ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಲ್ರೌಂಡರ್ ಶಾಹಿದ್ ಅಫ್ರಿದಿ ಅವರಿಗೆ ಕೊರೋನಾ ವೈರಸ್ ತಗುಲಿದೆ. ಗುರುವಾರದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅಫ್ರಿದಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದರು. ಪರೀಕ್ಷೆ ವೇಳೆ ಕೊರೋನಾ ತಗುಲಿರುವುದು ದೃಢಪಟ್ಟಿದೆ.
Former Pakistan cricketer and captain of the Pakistan team Shahid Afridi has tested positive for COVID-19 as per a post on his Twitter account.