ಸುಶಾಂತ್ ಸಿಂಗ್ ರಜಪೂತ್ ಭಾನುವಾರ ಆಪ್ತ ಗೆಳೆಯ ಮಹೇಶ್ ಶೆಟ್ಟಿಗೆ ಬೆಳಗಿನ ಜಾವ ಮೂರು ಗಂಟೆಗೆ ಫೋನ್ ಮಾಡಿದ್ದರು. ಆದ್ರೆ ಮಹೇಶ್ ಶೆಟ್ಟಿ ಕರೆ ಸ್ವೀಕರಿಸಿರಲಿಲ್ಲ. ಮಹೇಶ್ ಶೆಟ್ಟಿ ಭಾನುವಾರ ಮಧ್ಯಾಹ್ನ ಸುಮಾರು 12 ಗಂಟೆಗೆ ಗೆಳೆಯನಿಗೆ ಕರೆ ಮಾಡಿದ್ದಾರೆ. ಆದ್ರೆ ಸುಶಾಂತ್ ಫೋನ್ ರಿಸೀವ್ ಮಾಡಿಲ್ಲ ಎಂದು ವರದಿಯಾಗಿದೆ.
the police will now be recording statements of Sushant's friends, including Rhea Chakraborty and television actor Mahesh Shetty. The statements of a few other friends will also be recorded.