ನಿಮ್ಮ ಬಳಿ ಪ್ಯಾನ್ ಕಾರ್ಡ್ ಇದ್ದರೆ ಜೂನ್ 30ರ ಮೊದಲು ಆಧಾರ್‌ಗೆ ಲಿಂಕ್ ಮಾಡದಿದ್ದರೆ 10 ಸಾವಿರ ರೂಪಾಯಿಗಳ ದಂಡವನ್ನು ಪಾವತಿಸಲು ಸಿದ್ಧರಾಗಿರಿ. ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ನಿಮ್ಮ ಕಾರ್ಡ್ ನಿಷ್ಕ್ರಿಯವಾಗಲಿದೆ. ಆನಂತರ ಒಂದು ವೇಳೆ ಪ್ಯಾನ್ ಕಾರ್ಡ್ ಬಳಸಿದರೆ 10,000 ರುಪಾಯಿ ದಂಡ ತೆರಬೇಕಾಗುತ್ತದೆ.
Here are the Consequences You May Face If You Don't Link Pan With Aadhaar by June 30.