ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮೊನ್ನೆ ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಅಪಾರ್ಟ್ಮೆಂಟ್ನಲ್ಲಿ ಸಾವಿಗೀಡಾಗಿದ್ದರು, ಇದಾದ ಬಳಿಕ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗ್ತಾಯಿದೆ.
A throwback video of Akshay Kumar urging people to stay away from stress and, to take mental health seriously is being widely shared on social media.