MLC ಟಿಕೆಟ್ ಕೈ ತಪ್ಪಿದ್ದಕ್ಕೆ ಎಚ್ ವಿಶ್ವನಾಥ್ ಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ | Siddaramaiah | H Vishwanath

Oneindia Kannada 2020-06-18

Views 8.3K

ಬಿಜೆಪಿಯಿಂದ ಎಂಎಲ್​ಸಿ ಟಿಕೆಟ್ ಪಡೆಯುವಲ್ಲಿ ಹೆಚ್. ವಿಶ್ವನಾಥ್ ಸೋತಿದ್ದಾರೆ. ತಮಗೆ ವಿಧಾನ ಪರಿಷತ್ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ ಎಂದು ಅವರು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, 'ವಿಶ್ವನಾಥ್ ಪ್ರಕಾರ ಬಿಜೆಪಿಗೂ ನಾನೇ ಹೈಕಮಾಂಡಾ?' ಎಂದು ವ್ಯಂಗ್ಯವಾಡಿದ್ದಾರೆ.

H Vishwanath lost MLC ticket from BJP. He had stated that Siddaramaiah was the reason for miss the MLC ticket. Responding to this, Siddaramaiah said, "According to Vishwanath, am I a high command for the BJP?

Share This Video


Download

  
Report form
RELATED VIDEOS