BJP High Command ignores CM Yeddyurappa in election Council | Oneindia Kannada.

Oneindia Kannada 2020-06-18

Views 2

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಂತೆಯೆ, ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬದಲಿಸಿದೆ. ರಾಜ್ಯ ಕೋರ್ ಕಮಿಟಿಯಲ್ಲಿ ಅಂತಿಮಗೊಳಿಸಿದ್ದ ಅಭ್ಯರ್ಥಿಗಳ ಪಟ್ಟಿಯಲ್ಲಿ ಅರ್ಧದಷ್ಟು, ಅಂದರೆ ಇಬ್ಬರು ಅಭ್ಯರ್ಥಿಗಳ ಹೆಸರುಗಳನ್ನು ಮಾತ್ರ ಬಿಜೆಪಿ ಹೈಕಮಾಂಡ್ ಪರಿಗಣಿಸಿದ್ದು, ಮತ್ತಿಬ್ಬರು ಅಭ್ಯರ್ಥಿಗಳನ್ನು ತಾನೇ ತೀರ್ಮಾನಿಸಿದೆ.

BJP High Command ignores CM Yeddyurappa in council election candidates selection.

Share This Video


Download

  
Report form
RELATED VIDEOS