ಎಲ್ಲಿವರೆಗೂ ಲಾಕ್‍ಡೌನ್ ಇರುತ್ತೋ ಅಲ್ಲಿವರೆಗೂ ಕೊರೊನಾ ಸ್ಥಬ್ಧವಾಗಿದ್ದು, ನಂತರ ಮತ್ತೆ ಕೊರೋನ ವಾಪಸ್ ಬರುತ್ತೆ. ಹೀಗಾಗಿ ಮತ್ತೆ ಲಾಕ್‍ಡೌನ್ ಮಾಡುವುದು ಸಮಸ್ಯೆಗೆ ಪರಿಹಾರ ಅಲ್ಲ ಎಂದು ಶಾಸಕ ಪ್ರೀತಂಗೌಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Locking down again is the not the solution to fight corona we have learn to live with corona and we should emphasize on social distancing and washing hands and prevent falling sick says Hassan MLA Preetham j gowda