ರೌಡಿಗಳಿಂದ ಗುಂಡಿನ ದಾಳಿ, ಡಿವೈಎಸ್‌ಪಿ ಸೇರಿ 8 ಮಂದಿ ಪೊಲೀಸರ ಹತ್ಯೆ | Uttar Pradesh | Oneindia Kannada

Oneindia Kannada 2020-07-03

Views 1.1K

ಶುಕ್ರವಾರ ಬೆಳ್ಳಂಬೆಳಗ್ಗೆ ಉತ್ತರ ಪ್ರದೇಶ ಬೆಚ್ಚಿ ಬಿದ್ದಿದೆ. ರೌಡಿಗಳನ್ನು ಹಿಡಿಯಲು ಹೋದ ಪೊಲೀಸರ ಮೇಲೆ ಗುಂಡಿನ ದಾಳಿ ನಡೆದಿದೆ. ಡಿವೈಎಸ್‌ಪಿ ದೇವೇಂದ್ರ ಮಿಶ್ರಾ ಸೇರಿದಂತೆ 8 ಪೊಲೀಸ್ ಸಿಬ್ಬಂದಿಗಳು ಹತ್ಯೆಯಾಗಿದ್ದಾರೆ

8 police personnel including a DSP have been shot by criminals at Kanpur, Uttar Pradesh. Know about noted rowdy sheeter Vikas Dubey

Share This Video


Download

  
Report form
RELATED VIDEOS