ಕೊಡಗು ಜಿಲ್ಲೆಯ ಗುಡ್ಡಗಾಡು ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆ ಸುರಿದಿದ್ದು, ಗುಡ್ಡ ಕುಸಿತವೂ ಉಂಟಾಗಿದೆ. ಇದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
Heavy rainfall has been reported over the last three days in the hilly areas of Kodagu district and has caused a landslide. The red alert was announce in the district.