Rainfall in Karnataka. BS Yediyurappa ಮುಂಜಾಗ್ರತೆಗಾಗಿ 50 ಕೋಟಿ ಬಿಡುಗಡೆಗೆ

Oneindia Kannada 2020-08-06

Views 493

ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಮುಂಚಿತವಾಗಿಯೇ 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಸಿಎಂ ಯಡಿಯೂರಪ್ಪ ಬುಧವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. 


Karnataka chief minister Yediyurappa releases Rs 50 crore for relief works in heavy rain-cum-flood-hit districts across Karnataka.

Share This Video


Download

  
Report form
RELATED VIDEOS