KG Halli , DG halli ಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದ HD Kumaraswamy | Oneindia Kannada

Oneindia Kannada 2020-08-12

Views 971

"ನಗರದ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ


Bengaluru Violence In KG Halli And DG Halli: CM HD Kumaraswamy Tweet.

Share This Video


Download

  
Report form
RELATED VIDEOS