ಮಂಗಳವಾರ ರಾತ್ರಿ ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿ.ಜೆ. ಹಳ್ಳಿ ಪ್ರದೇಶಗಳಲ್ಲಿ ನಡೆದ ಹಿಂಸಾಚಾರ ನಗರವನ್ನು ಬೆಚ್ಚಿ ಬೀಳುವಂತೆ ಮಾಡಿದೆ. ರಾಜಕೀಯ ಮತ್ತು ಧಾರ್ಮಿಕ ವಲಯಗಳಲ್ಲಿ ಇದು ತೀವ್ರ ಚರ್ಚೆಗೆ ಒಳಗಾಗಿದೆ.
Minister Ashok has spoken to media after yesterday's incident at KG halli and DJ halli incident. R Ashok was also present