ನಾಯಕತ್ವ ವಹಿಸಿಕೊಂಡ ಬಳಿಕ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮೊದಲ ಬಾರಿಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರೇಸ್ ಕೋರ್ಸ್ ನಲ್ಲಿರುವ ಡಿಸಿಎಂ ನಿವಾಸಕ್ಕೆ ತೆರಳಿದ ಶಿವರಾಜ್ ಕುಮಾರ್ ಕೆಲವು ಸಮಯ ಚಿತ್ರರಂಗದ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
Actor Shivarajkumar Meets DCM Ashwath Narayan. Shivarajkumar discuss film Industry problem with Ashwath Narayan.