BY Vijayendra as a super-CM over Rs 5,000 crore Money raised in the last one year, Congress spokesperson Laxman alleged
#BYVijanendra #BJPKarnataka
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಸೂಪರ್ ಸಿಎಂ ಆಗಿ ಲೂಟಿ ಮಾಡುತ್ತಿದ್ದು, ಕಳೆದ ಒಂದು ವರ್ಷದಲ್ಲಿ 5 ಸಾವಿರ ಕೋಟಿ ರೂ. ಹಣ ಸಂಗ್ರಹಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.