ಬೆಂಗಳೂರು ಮೆಟ್ರೋ ರೈಲು ನಿಗಮ ನಮ್ಮ ಮೆಟ್ರೋ ಸ್ಮಾರ್ಟ್ ಕಾರ್ಡ್‌ಗಳ ಬಗ್ಗೆ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಿದೆ. ಪ್ರಸ್ತುತ ಕೋವಿಡ್ ಪರಿಸ್ಥಿತಿಯಲ್ಲಿ ಸ್ಮಾರ್ಟ್ ಕಾರ್ಡ್ ಇದ್ದವರು ಮಾತ್ರ ಮೆಟ್ರೋದಲ್ಲಿ ಸಂಚಾರ ನಡೆಸಬಹುದಾಗಿದೆ.
#BMRCL #Metro #Bangalore
To encourage contact less BMRCL decided to extend the validity of the Mamma metro smart card till September 19, 2030.