ಕಸ್ತೂರಿ ಮಹಲ್ ಚಿತ್ರದಲ್ಲಿ ಶಾನ್ವಿ ಶ್ರೀವಸ್ತವ್ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಯುವರಾಣಿ ಗೆಟಪ್‌ನಲ್ಲಿ ಶಾನ್ವಿ ಮಿಂಚಿದ್ದು, ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಇದೊಂದು ಹಾರರ್ ಥ್ರಿಲ್ಲಿಂಗ್ ಕಥೆಯಾಗಿದ್ದು, ಶಾನ್ವಿ ಸಹ ಹೆಚ್ಚು ನಿರೀಕ್ಷೆ ಹೊಂದಿದ್ದಾರೆ.
#RachitaRam #ShanviSrivatsav
Dinesh Baboo's 50th Directional, a horror-thriller Kasthuri Mahal starring Shanvi Srivastava's first look poster is out now.