ಕೆಜಿಎಫ್ ಚಿತ್ರದ ಬಳಿಕ ಕನ್ನಡದಲ್ಲಿ ಅಷ್ಟು ದೊಡ್ಡ ಮಟ್ಟದ ಸದ್ದು ಮಾಡುತ್ತಿರುವ ಚಿತ್ರ ಕಬ್ಜ. ಏಕಂದ್ರೆ, ಈ ಸಿನಿಮಾ 100 ಕೋಟಿಗೂ ಹೆಚ್ಚು ಬಜೆಟ್‌ನಲ್ಲಿ ತಯಾರಾಗುತ್ತಿದ್ದು, ಭಾರತದ ಏಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
#Kabza #KGF #Upendra #RChandru
Kannada actor Upendra starrer pan-India Kabza Movie set to release in two parts.