ಐಪಿಎಲ್ 13ನೇ ಆವೃತ್ತಿಯಲ್ಲಿ ಯುವ ಆಟಗಾರರಾದ ಕನ್ನಡಿಗ ದೇವದತ್ ಪಡಿಕ್ಕಲ್ ಮತ್ತು ರವಿ ಬಿಷ್ಣೋಯಿ ಅವರ ಪ್ರದರ್ಶನದ ಕುರಿತು ಭಾರತದ ಮಾಜಿ ವೇಗಿ ಆಶಿಶ್ ನೆಹ್ರಾ ಹಾಡಿ ಹೊಗಳಿದ್ದಾರೆ
Ashish Nehra talks about Youngsters Ravi Bishnoi and Devdutt Padikkal. What has he told about the players