ಮೈಸೂರಿನಲ್ಲಿ ಬೀಡುಬಿಟ್ಟ ಹರಿಪ್ರಿಯಾ, ನೀನಾಸಂ ಸತೀಶ್ | Filmibeat Kannada

Filmibeat Kannada 2020-10-20

Views 46.3K

ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದೆ. ದಸರಾ ಸಂಭ್ರಮದ ನಡುವೆಯೂ ಪೆಟ್ರೋಮ್ಯಾಕ್ಸ್ ಟೀಂ ಮೈಸೂರಿನಲ್ಲಿ ಚಿತ್ರೀಕರಣ ಮಾಡುತ್ತಿದೆ. ಮೊದಲ ದಿನದ ಚಿತ್ರೀಕರಣದ ಫೋಟೋವನ್ನು ಸತೀಶ್ ಮತ್ತು ಹರಿಪ್ರಿಯಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

The shooting Of Satish Ninasam And Haripriya Starrer Petromax Is Going On In Mysore.

Share This Video


Download

  
Report form
RELATED VIDEOS