ನಿಸ್ಸಾನ್ ಮ್ಯಾಗ್ನೈಟ್ ಕಾಂಪ್ಯಾಕ್ಟ್-ಎಸ್‌ಯುವಿ ಫಸ್ಟ್ ಲುಕ್ ರಿವ್ಯೂ

DriveSpark Kannada 2020-10-21

Views 10K

ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ನಿಸ್ಸಾನ್ ತನ್ನ ಮ್ಯಾಗ್ನೈಟ್ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಎಸ್‌ಯುವಿಯನ್ನು ಅಕ್ಟೋಬರ್ 21ರಂದು ಅನಾವರಣಗೊಳಿಸಿದೆ.

ಸಬ್ -4 ಮೀಟರ್ ಕಾಂಪ್ಯಾಕ್ಟ್-ಎಸ್‌ಯುವಿ ಸೆಗ್ ಮೆಂಟಿನಲ್ಲಿ ಬಿಡುಗಡೆಯಾಗಲಿರುವ ಹೊಸ ಮ್ಯಾಗ್ನೈಟ್ ಎಸ್‌ಯುವಿಯು ಹಲವಾರು ಫೀಚರ್ ಗಳನ್ನು ಹೊಂದಿದೆ. ಇನ್ನು ಕೆಲವೇ ದಿನಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಈ ಎಸ್‌ಯುವಿಯು ಈ ಸೆಗ್ ಮೆಂಟಿನಲ್ಲಿರುವ ಎಸ್‌ಯುವಿಗಳಿಗೆ ಪೈಪೋಟಿ ನೀಡಲಿದೆ.

Share This Video


Download

  
Report form
RELATED VIDEOS